BIG NEWS : 67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88 ನೇ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ : ಡಾ.ಮಹೇಶ್ ಜೋಶಿ ಘೋಷಣೆ.!

ಬಳ್ಳಾರಿ : ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನಡದ ತೇರನ್ನು ಎಳೆಯಲು ನಾವೆಲ್ಲರೂ ಸಿದ್ಧರಾಗೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಕರೆ ನೀಡಿದರು. ಅವರು, ಮಂಗಳವಾರದAದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ಕುರಿತು ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು … Continue reading BIG NEWS : 67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88 ನೇ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ : ಡಾ.ಮಹೇಶ್ ಜೋಶಿ ಘೋಷಣೆ.!