ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 75,000 ದಂಡ

ಶಿವಮೊಗ್ಗ: ಜಿಲ್ಲೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 75000 ದಂಡವನ್ನು ಶಿವಮೊಗ್ಗ ನ್ಯಾಯಾಲಯದ ವಿಧಿಸಿ ಆದೇಶಿಸಿದೆ. 2022ರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ್ದಾನೆಂದು ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಮಾಳೂರು ಪೊಲೀಸ್ ಠಾಣೆಯಲ್ಲಿ ಕಲಂ 376(2)(ಎನ್),‌ 366, 363 ಐಪಿಸಿ ಕಾಯ್ದೆ ಹಾಗೂ ಕಲಂ 06 ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ … Continue reading ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 75,000 ದಂಡ