ಮಾಜಿ ಸಚಿವ ಪ್ರಭು ಚೌವ್ಹಾಣ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿ ಅರೆಸ್ಟ್

ಬೀದರ್: ಜಿಲ್ಲೆಯ ಬಿಜೆಪಿ ಶಾಸಕ, ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಅಶ್ಲೀಲ ವೀಡಿಯೋ ಕಳುಹಿಸಿ, 30 ಸಾವಿರ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ಪೊಲೀಸರಿಗೆ ಅವರು ದೂರು ನೀಡಿದ್ದರು. ಈ ದೂರು ಆಧರಿಸಿ ಬೀದರ್ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೀದರ್ ನಂದಿಬಿಜಲಗಾಂವ್ ತಾಂಡಾದ ನಿವಾಸಿ ವಿಕಾಸ್ ಪವಾರ್ ಎಂಬುದಾಗಿ ಗುರುತಿಸಲಾಗಿದೆ. ಆರೋಪಿಯನ್ನು ಬೀದರ್ ಪೊಲೀಸರು ಹೈದರಾಬಾದಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ವಿಕಾಸ್, ಮಾಜಿ ಸಚಿವ ಪ್ರಭು ಚೌವ್ಹಾಣ್ ಹಾಗೂ ಯುವತಿಯೊಬ್ಬಳ ಪೋಟೋ … Continue reading ಮಾಜಿ ಸಚಿವ ಪ್ರಭು ಚೌವ್ಹಾಣ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿ ಅರೆಸ್ಟ್