ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಸಾರ್ವಜನಿಕ ಸ್ಥಳದಲ್ಲೇ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದಂತ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಸಂಬಂಧ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಾಗರ ಟೌನ್ ಠಾಣೆಯಲ್ಲಿ ಬಿಎನ್ಎಸ್-2023ರ ಅಡಿಯ ಕಲಂ 3(1)(ಆರ್), 3(1)(ಎಸ್), 3(2)(ವಿಎ) ಹಾಗೂ ಎಸ್ಸಿ, ಎಸ್ಟಿ ಅಮೆಂಡ್ ಮೆಂಟ್ ಆಕ್ಟ್ 2015ರಡಿ ರವಿ ಭಟ್ಟ ಆಲಿಯಾಸ್ ರವೀಂದ್ರ ಬಿನ್ ಕೇಶವಮೂರ್ತಿ(66) ಹಾಗೂ ಸಮರ್ಥ್ ಹೆಗಡೆ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಹಿಳೆ ನೀಡಿದ ದೂರಿನಲ್ಲಿ ಏನಿದೆ.? … Continue reading ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು