BIGG NEWS : ಪೊಲೀಸ್ ಠಾಣೆಯಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಆರೋಪಿ..!
ಬೆಂಗಳೂರು : ಕೋರ್ಟ್ ಗೆ ಹಾಜರುಪಡಿಸಲೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತನನ್ನು ಆರೋಪಿ ವಿನೋದ್ ಎಂದು ಗುರುತಿಸಲಾಗಿದೆ. ಈತ 2017 ರಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಆರೋಪಿಯಾಗಿದ್ದು, ವಿಚಾರಣೆಗೆ ಬರದೇ ಈತ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆ ಆರೋಪಿ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆ ನಿನ್ನೆ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದರು. ಇಂದು ಕೋರ್ಟ್ ಆತನನ್ನು ಕರೆ ತರಲು ಪೊಲೀಸರು ಸಿದ್ದತೆ ನಡೆಸಿದ್ದರು, … Continue reading BIGG NEWS : ಪೊಲೀಸ್ ಠಾಣೆಯಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಆರೋಪಿ..!
Copy and paste this URL into your WordPress site to embed
Copy and paste this code into your site to embed