11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸರ್ಕಾರವು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಕೇಂದ್ರ ಸರ್ಕಾರವು ವಿಪಕ್ಷ ನಾಯಕರ ಮೇಲೆ ದುರುದ್ದೇಶ ಪೂರ್ವಕವಾಗಿ ಐ.ಟಿ, ಇ.ಡಿ ದಾಳಿ ನಡೆಸಿರುವುದೇ ದೊಡ್ಡ ಸಾಧನೆಯಾಗಿದೆ. ಈ 11 ವರ್ಷದಲ್ಲಿ ಬಿಜೆಪಿ ನೀಡಿದ್ದ ಯಾವುದೇ ಆಶ್ವಾಸನೆ-ಯನ್ನು ಈಡೇರಿಸಲಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ ಅಕ್ರಮ ಪತ್ತೆ ಮಾಡುತ್ತಿಲ್ಲ. ಈ ಬಗ್ಗೆ ಐ.ಟಿ, ಇ.ಡಿ ಗಮನ ವಹಿಸಬೇಕು ಎಂದರು. ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರಲಿಲ್ಲ. … Continue reading 11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ