ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರವೆಂದು ವಿಶ್ರಾಂತ ಐಎಎಸ್ ಅಧಿಕಾರಿ ಹಾಗೂ ರಾಯಚೂರು ಸಂಸದ ಜಿ.ಕುಮಾರನಾಯಕ್ ಅಭಿಪ್ರಾಯ ಪಟ್ಟರು. ಮದ್ದೂರು ನಗರದ ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆ ವತಿಯಿಂದ ಎಚ್.ಕೆ.ವೀರಣ್ಣಗೌಡರ 128ನೇ ಜಯಂತಿ ಹಾಗೂ ಮಾಹಿತಿ ತಂತ್ರಜ್ಞಾನದ ಹರಿಹಾರ ಡಾ| ಎಸ್.ಎಂ.ಕೃಷ್ಣರವರ 95ನೇ ಜನ್ಮದಿನದ ಅಂಗವಾಗಿ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಚ್.ಕೆ.ವೀರಣ್ಣಗೌಡ ಅವರ … Continue reading ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್