ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಮನೆ ಮನೆಗೂ ತಲುಪಿಸುವ ಕೆಲಸವಾಗಬೇಕು- ಬಿಆರ್.ಜಯಂತ್

ಶಿವಮೊಗ್ಗ : ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು. ನಾವು ಮಾಡಿದ್ದನ್ನು ಹೇಳಲು ವಿಫಲವಾದರೇ, ಬಿಜೆಪಿಯವರು ಮಾಡದೆ ಇರುವುದನ್ನು ಹೇಳಿ ಯಶಸ್ವಿಯಾಗುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ತರು ಸರ್ಕಾರದ ಸಾಧನೆಯನ್ನು ಕರಪತ್ರ, ಧ್ವನಿವರ್ಧಕ ಸೇರಿದಂತೆ ಬೇರೆಬೇರೆ ಮಾಧ್ಯಮಗಳ ಮೂಲಕ ಊರೂರಿನಲ್ಲಿ ಪ್ರಚುರಪಡಿಸಬೇಕು ಎಂದು ಸಾಗರ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಗಾಂಧಿಮಂದಿರದದಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೇಸ್‌ನಿಂದ ಏರ್ಪಡಿಸಿದ್ದ ಎರಡು ವರ್ಷಗಳ ಸಾಧನಾ ಸಮಾವೇಶ ಕಾರ್ಯಕ್ರಮ ಉದ್ದೇಶಿಸಿ … Continue reading ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಮನೆ ಮನೆಗೂ ತಲುಪಿಸುವ ಕೆಲಸವಾಗಬೇಕು- ಬಿಆರ್.ಜಯಂತ್