ಸರ್ಕಾರಿ ಶಾಲೆಗಳಲ್ಲಿ ಓದಿದವರ ಸಾಧನೆ ದೊಡ್ಡದು: ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ :- ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳೇ ಇಂದು ದೇಶ – ವಿದೇಶಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಅರುವನಹಳ್ಳಿ ಗ್ರಾಮದಲ್ಲಿ ಶತಮಾನದ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಶಾಲೆಯ 2 ನೂತನ ಕಟ್ಟಡಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವ್ಯಕ್ತಿಗಳು, ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆ ಎಂಬ ಕೀಳಿರಿಮೆ ಬಿಡಬೇಕು. … Continue reading ಸರ್ಕಾರಿ ಶಾಲೆಗಳಲ್ಲಿ ಓದಿದವರ ಸಾಧನೆ ದೊಡ್ಡದು: ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed