ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ವಿಶ್ವದ ಅತಿ ದೊಡ್ಡ ಟ್ರಾಕ್ಟರ್‌ ಮತ್ತು ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಬ್ರ್ಯಾಂಡ್‌, ವಾಣಿಜ್ಯ ಸಮಸ್ಯೆ ಮತ್ತು ಷೇರುಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಕುರಿತು ಸಮಗ್ರತೆಯನ್ನು ಈ ಒಪ್ಪಂದ ಒಳಗೊಂಡಿರಲಿದೆ. TAFE ನ ಅಧ್ಯಕ್ಷೆ ಮತ್ತು ವ್ಯವಸ್ಥಾಪಕ ನಿರ್ದೇಶಕಿಯಾದ ಮಲ್ಲಿಕಾ ಶ್ರೀನಿವಾಸನ್‌ ಮಾತನಾಡಿ, ಮ್ಯಾಸ್ಸಿ ಫರ್ಗುಸನ್‌” ಮತ್ತು ಸಂಬಂಧಿತ ಟ್ರೇಡ್‌ಮಾರ್ಕ್‌ ಗಳಲ್ಲಿನ ಎಲ್ಲಾ ಹಕ್ಕುಗಳು, ಟೈಟಲ್‌ ಮತ್ತು ಆಸಕ್ತಿ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಸದ್ಭಾವನೆಗಳನ್ನು … Continue reading ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ