ನವದೆಹಲಿ: ಸಿಡಿಲು ಬಡಿದು ಚಲಿಸುತ್ತಿದ್ದಂತ ಪ್ರಯಾಣಿಕರ ವಿಮಾನ ಹಾನಿಗೊಂಡಿದೆ. ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದ ನಂತ್ರವೂ ಅದರಲ್ಲಿದ್ದಂತ ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿರುವುದಾಗಿ ತಿಳಿದು ಬಂದಿದೆ.
ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದಂತ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದಿದೆ. ಈ ಪರಿಣಾಮ ವಿಮಾನ ಹಾನಿಗೊಂಡಿದೆ. ಪೈಲೆಟ್ ಸಮಯ ಪ್ರಜ್ಞೆಯಿಂದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಗ್ ಮಾಡಿದ ನಂತ್ರ, ಪ್ರಯಾಣಿಕರೆಲ್ಲರು ಸುರಕ್ಷಿತರಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು | Pooja Khedkar