ಮತಗಳ್ಳತನ ಆರೋಪವು ಭಾರತೀಯ ಸಂವಿಧಾನಕ್ಕೆ ಮಾಡಿದ ಅವಮಾನ: ಮುಖ್ಯ ಚುನಾವಣಾ ಆಯುಕ್ತ

ನವದೆಹಲಿ: ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ನಡುವೆ ಬೇಧ ಭಾವ ಮಾಡುವುದಿಲ್ಲ. ವಿಪಕ್ಷಗಳು ಮತ್ತು ಆಡಳಿತ ಪಕ್ಷಗಳು ಎರಡೂ ಕೂಡ ನಮಗೆ ಒಂದೇಯಾಗಿವೆ. ಸಾಂವಿಧಾನಿಕ ಕರ್ತವ್ಯದಿಂದ ಚುನಾವಣಾ ಆಯೋಗ ಹಿಂದೆ ಸರಿಯಲ್ಲ. ಬಿಹಾರದಲ್ಲಿ ಎಸ್ ಐ ಆರ್ ಪ್ರಕ್ರಿಯೆ ಆರಂಭವಾಗಿದೆ ಎಂಬುದಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದರು. ಇಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ಮತಗಳ್ಳ ಆರೋಪದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕೇಂದ್ರ ಚುನಾವಣಾ ಆಯೋಗದ ಕಚೇರಿ ಬಾಗಿಲು ಎಲ್ಲರಿಗೂ ಮುಕ್ತವಾಗಿದೆ. ಮತಗಳ್ಳತನ ಆಗಿದೆ … Continue reading ಮತಗಳ್ಳತನ ಆರೋಪವು ಭಾರತೀಯ ಸಂವಿಧಾನಕ್ಕೆ ಮಾಡಿದ ಅವಮಾನ: ಮುಖ್ಯ ಚುನಾವಣಾ ಆಯುಕ್ತ