ನನ್ನ ಮೇಲೆ ಮಾಡಿರುವ ಆರೋಪ ವಾಸ್ತವಕ್ಕೆ ಸಂಪೂರ್ಣವಾಗಿ ವಿರುದ್ಧ: ಸಚಿವ ಡಾ.ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ 125 ಕೋಟಿ ಹಗರಣ ನಡೆದಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು ಅರ್ಹತೆ ಇಲ್ಲದ ಸಂಸ್ಥೆಗಳಿಗೆ ಟೆಂಡರ್‌ ನೀಡಲಾಗಿದೆ ಎಂಬ ಆರೋಪವನ್ನು ಮಾಡಿವೆ. ಇದು ವಾಸ್ತವಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುವಂತಹ ಸಂಗತಿಯಾಗಿದ್ದು, ಮಾಧ್ಯಮಗಳ ಮೂಲಕ ತಪ್ಪಾದ ವಿವರಗಳನ್ನು ಸಾರ್ವಜನಿಕರಿಗೆ ನೀಡುವ ಪ್ರಯತ್ನ ಮಾಡಲಾಗಿದೆ ಎಂಬುದಾಗಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, 2024 – 25 ನೇ ಸಾಲಿಗೆ … Continue reading ನನ್ನ ಮೇಲೆ ಮಾಡಿರುವ ಆರೋಪ ವಾಸ್ತವಕ್ಕೆ ಸಂಪೂರ್ಣವಾಗಿ ವಿರುದ್ಧ: ಸಚಿವ ಡಾ.ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ