ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

ನವದೆಹಲಿ: ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿಯೇ ಸೋಮವಾರ ತಿರುಗೇಟು ನೀಡಿದರು. ಈ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ದೇವೇಗೌಡರು, ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ಅವರು ನಾನೇನೂ ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, … Continue reading ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು