ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಿದ್ದು, ಮಂಗಳವಾರ ಕೀ ಉತ್ತರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಈ ಕುರಿತಂತೆ ಕೆಇಎ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಿದ್ದು, ಮಂಗಳವಾರ ಕೀ ಉತ್ತರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದಿದೆ.
ಕೀ ಉತ್ತರಗಳಿಗೆ ಆಕ್ಷೇಪಣೆಗಳು ಇದ್ದಲ್ಲಿ ಮಾರ್ಚ್ 7ರಂದು ಮಧ್ಯಾಹ್ನ 12ಗಂಟೆಯೊಳಗೆ ಸಲ್ಲಿಸಬೇಕು. ಈ ಕೆಳಗಿನ ಲಿಂಕ್ ಮೂಲಕವೇ ಸಲ್ಲಿಸಬೇಕು. cetonline.karnataka.gov.in/kea/ ಅರ್ಜಿ ಸಲ್ಲಿಸಿದ್ದ ಒಟ್ಟು 2.31 ಲಕ್ಷ ಮಂದಿ ಪೈಕಿ ಶೇ.98ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.
#KRIESExam-26: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಿದ್ದು, ಮಂಗಳವಾರ ಕೀ ಉತ್ತರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಕೀ ಉತ್ತರಗಳಿಗೆ ಆಕ್ಷೇಪಣೆಗಳು ಇದ್ದಲ್ಲಿ… pic.twitter.com/I6xIUCn0g3
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) March 3, 2026
ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಬಿಹಾರದಿಂದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಕಣಕ್ಕೆ!
BREAKING : ಇಸ್ರೇಲ್ ಮತ್ತು ಅಮೆರಿಕದ ದಾಳಿಯ ನಡುವೆ ಇರಾನ್ ನಲ್ಲಿ 4.3 ತೀವ್ರತೆಯ ಭೂಕಂಪ !








