KRIES Exam-26: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಿದ್ದು, ಮಂಗಳವಾರ ಕೀ ಉತ್ತರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಈ ಕುರಿತಂತೆ ಕೆಇಎ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಿದ್ದು, ಮಂಗಳವಾರ ಕೀ … Continue reading KRIES Exam-26: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ
Copy and paste this URL into your WordPress site to embed
Copy and paste this code into your site to embed