ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ವಿಜಯಪುರ: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ … Continue reading ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ