BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನೇ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮದಂತು ಇಡುವುದನ್ನು ಮರೆಯಲಾಗಿತ್ತು. ಇದು ವ್ಯಾಪಕ ಟೀಕೆಗೆ ಗುರಿಯಾಗಿ ಸರ್ಕಾರಕ್ಕೂ ಮುಜುಗರ ಉಂಟು ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿಯನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ನವೆಂಬರ್.26ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಂದೇ ಡಾ.ಬಿಆರ್ ಅಂಬೇಡ್ಕರ್ ಭಾವಚಿತ್ರ ಇಡುವುದನ್ನು ಮರೆಯಲಾಗಿತ್ತು. ಈ ಹಿನ್ನಲೆಯಲ್ಲಿ 7 ತಿಂಗಳ ನಂತ್ರ … Continue reading BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್