ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್

ಶಿವಮೊಗ್ಗ: ಜಿಲ್ಲೆಯ ಸುಪ್ರಸಿದ್ಧ ಜಾತ್ರಾ ಮಹೋತ್ಸವಗಳಲ್ಲಿ ಒಂದು ಸಾಗರದ ಮಾರಿಕಾಂಬ ಜಾತ್ರೆ. ಇದೀಗ ಸಾಗರದ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ದಿನಾಂಕ 03-02-2026ರಿಂದ ಸಾಗರದ ಮಾರಿಕಾಂಬಾ ಜಾತ್ರಾ ಮಹೋತ್ಸವ ನೆರವೇರಲಿದೆ. ಈ ಕುರಿತಂತೆ ಮಾರಿಕಾಂಬ ದೇವಸ್ಥಾನ ಕಮಿಟಿಯ ಸದಸ್ಯರಾದಂತ ತಾರಾಮೂರ್ತಿ ಮಾಹಿತಿ ನೀಡಿದ್ದು, ಅಕ್ಟೋಬರ್.5ರಂದು ಮಾರಿಕಾಂಬಾ ದೇವಸ್ಥಾನ ನ್ಯಾಸ ಪ್ರತಿಷ್ಠಾನದ ಜನರಲ್ ಬಾಡಿ ಮೀಟಿಂಗ್ ನಡೆಯಲಿದೆ. ಅದು ಮಾರಿಕಾಂಬಾ ದೇವಸ್ಥಾನ ನ್ಯಾಸ ಪ್ರತಿಷ್ಠಾನದ ನೂತನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಅಕ್ಟೋಬರ್.30ರ … Continue reading ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್