RSS ಚಟುವಟಿಕೆ ನಿಷೇಧ ಬಿಜೆಪಿಯೇ ಜಾರಿಗೆ ತಂದಿತ್ತು, ಈಗ ಅನುಷ್ಠಾನಕ್ಕೆ ಬಂದಿದೆ: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ವಿದ್ಯಮಾನಗಳ ಕುರಿತಾಗಿಯೂ ಸಚಿವರು ಪ್ರತಿಕ್ರಿಯೆ ನೀಡಿದರು. ನಮ್ಮ ಸರ್ಕಾರ ಜಾರಿಗೆ ಈ ನಿಷೇಧ ಹೇರಿಲ್ಲ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿತ್ತು. … Continue reading RSS ಚಟುವಟಿಕೆ ನಿಷೇಧ ಬಿಜೆಪಿಯೇ ಜಾರಿಗೆ ತಂದಿತ್ತು, ಈಗ ಅನುಷ್ಠಾನಕ್ಕೆ ಬಂದಿದೆ: ಸಚಿವ ಶರಣಪ್ರಕಾಶ್ ಪಾಟೀಲ್