ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಇಂದು ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025ವನ್ನು ಮಂಡಿಸಲಾಯಿತು. ಈ ವಿಧೇಯಕಕ್ಕೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರ ದೊರೆತಿದೆ.
ಇಂದು ರಾಜ್ಯ ವಿಧಾನಸಭೆಯಲ್ಲಿ ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ವಿಧೇಯಕವನ್ನು ಮಂಡಿಸಲಾಯಿತು. ವಿಧೇಯಕ ಕುರಿತಾಗಿ ಆಡಳಿತ ವಿಪಕ್ಷಗಳ ನಡುವೆ ಜಟಾವಟಿ ನಡೆಯಿತು. ಇದನ್ನು ರಾಜಕೀಯ ದ್ವೇಷಕ್ಕಾಗಿ ತಂದಿದ್ದೀರಿ ಎಂಬುದಾಗಿ ವಿಪಕ್ಷ ನಾಯಕ ಬಿ.ವೈ ವಿಜಯೇಂದ್ರ ಆರೋಪಿಸಿದರು.
ಇದಷ್ಟೇ ಅಲ್ಲದೇ ವಿಧಾನಸಭೆಯಲ್ಲಿ ಅರಮನೆ ಭೂ ನಿಯಂತ್ರ ವಿಧೇಯಕ ಅಂಗೀಕರಿಸುತ್ತಿದ್ದಂತೆ, ವಿಪಕ್ಷಗಳ ನಾಯಕರು ಸರ್ಕಾರಕ್ಕೆ ಚಾಮುಂಡೇಶ್ವರಿ ಶಾಪ ತಟ್ಟುತ್ತದೆ ಎಂಬುದಾಗಿ ಗುಡುಗಿದರು. ಸದನದಲ್ಲಿ ವಿಧೇಯಕ ವಿರುದ್ಧ ಅಭಿಪ್ರಾಯವನ್ನು ವಿಪಕ್ಷ ಬಿಜೆಪಿ ನಾಯಕರು ತೋರಿಸಿದರ ನಡುವೆ ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ರ ವಿಧೇಯಕ ಅಂಗೀಕಾರ ನೀಡಲಾಯಿತು.
ಸಾಗರದ ‘ಆನಂದಪುರ’ ಪೊಲೀಸರ ಕಾರ್ಯಾಚರಣೆ: ಮನೆಗಳ್ಳ, ಚಿನ್ನಾಭರಣ ಖರೀದಿಸಿದಾತ ಅರೆಸ್ಟ್
ಬಜೆಟ್ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ 7 ಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ: ಸಿದ್ಧರಾಮಯ್ಯ