BREAKING: ವಿಧಾನಸಭೆಯಲ್ಲಿ ಬೆಂಗಳೂರು ಅರಮನೆ ಭೂ ಬಳಕೆ ಮತ್ತು ನಿಯಂತ್ರಣ ವಿಧೇಯಕ 2025 ಅಂಗೀಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಇಂದು ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025ವನ್ನು ಮಂಡಿಸಲಾಯಿತು. ಈ ವಿಧೇಯಕಕ್ಕೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರ ದೊರೆತಿದೆ. ಇಂದು ರಾಜ್ಯ ವಿಧಾನಸಭೆಯಲ್ಲಿ ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ವಿಧೇಯಕವನ್ನು ಮಂಡಿಸಲಾಯಿತು. ವಿಧೇಯಕ ಕುರಿತಾಗಿ ಆಡಳಿತ ವಿಪಕ್ಷಗಳ ನಡುವೆ ಜಟಾವಟಿ ನಡೆಯಿತು. … Continue reading BREAKING: ವಿಧಾನಸಭೆಯಲ್ಲಿ ಬೆಂಗಳೂರು ಅರಮನೆ ಭೂ ಬಳಕೆ ಮತ್ತು ನಿಯಂತ್ರಣ ವಿಧೇಯಕ 2025 ಅಂಗೀಕಾರ