ಶಿವಮೊಗ್ಗ ಜಿಲ್ಲೆಯ ಸೊರಬದ ‘ಬಂಗಾರ ಧಾಮ’ ಈಗ ಐತಿಹಾಸಿಕ ಪ್ರವಾಸಿ ತಾಣ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ‘ಬಂಗಾರ ಧಾಮ’ವನ್ನು ರಾಜ್ಯ ಸರ್ಕಾರ ಐತಿಹಾಸಿಕ ಪ್ರವಾಸಿ ತಾಣವಾಗಿ ಗುರುತಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ‘ಬಂಗಾರ ಧಾಮ’ ವನ್ನು ಮಧು ಬಂಗಾರಪ್ಪ ಅವರ ನೇತೃತ್ವದ ಎಸ್. ಬಂಗಾರಪ್ಪ ಫೌಂಡೇಶನ್ ನಿರ್ವಹಿಸುತ್ತಿದೆ. ಮಧು ಬಂಗಾರಪ್ಪ ಅವರು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವುದಲ್ಲದೇ ಬಂಗಾರ ಧಾಮವನ್ನು … Continue reading ಶಿವಮೊಗ್ಗ ಜಿಲ್ಲೆಯ ಸೊರಬದ ‘ಬಂಗಾರ ಧಾಮ’ ಈಗ ಐತಿಹಾಸಿಕ ಪ್ರವಾಸಿ ತಾಣ