ವಿಧಾನಪರಿಷತ್ತಿನಲ್ಲಿ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025 ಅಂಗೀಕಾರ

ಬೆಂಗಳೂರು : ವಿಧಾನಸಭೆಯಲ್ಲಿ ಅಂಗೀಕಾರಗೊಂಡ ರೂಪದಲ್ಲಿ ಇಂದು ವಿಧಾನ ಪರಿಷತ್ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಮಂಡಿಸಿದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025 ಕ್ಕೆ ಅನುಮೋದನೆ ಸಿಕ್ಕಿದೆ. ಕಳೆದ ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲೇ ಬಸವನ ಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರದಲ್ಲಿ ಸ್ಥಳೀಯ ವಿಧಾನ ಪರಿಷತ್ ಸದಸ್ಯರಿಗೂ ಸ್ಥಾನ ನೀಡಬೇಕು ಎಂದು ಸ್ವತಃ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಒತ್ತಾಯಿಸಿದ್ದರು. ಆ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರೂ ಸಹ ಸಭಾಪತಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. … Continue reading ವಿಧಾನಪರಿಷತ್ತಿನಲ್ಲಿ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025 ಅಂಗೀಕಾರ