ʼನೈಋತ್ಯ ರೈಲ್ವೆ ಇಲಾಖೆʼಯಿಂದ ʼರೈಲು ಪ್ರಯಾಣಿಕʼರಿಗೆ ಭರ್ಜರಿ ಗುಡ್‌ ನ್ಯೂಸ್‌..!

ಮೈಸೂರು: ನೈಋತ್ಯ ರೈಲ್ವೆ ಇಲಾಖೆ ಮೈಸೂರು ಭಾಗದ ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಮೈಸೂರಿನಿಂದ ವಿವಿಧ ಸ್ಥಳಗಳಿಗೆ ಆರಂಭಿಸಿದ್ದ ಹಬ್ಬದ ವಿಶೇಷ ಎಕ್ಸ್‌ ಪ್ರೆಸ್ ರೈಲು ಸೇವೆ ಅವಧಿಯನ್ನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅದ್ರಂತೆ, ಕೆಲವು ರೈಲುಗಳು ಡಿಸೆಂಬರ್ ತನಕ, ಮತ್ತೆ ಕೆಲವು ರೈಲುಗಳು 2021ರ ಜನವರಿ ತನಕ ಸಂಚಾರ ನಡೆಸಲಿವೆ ಈ ಪ್ರಕಟಣೆಯನ್ನ ಬಿಡುಗಡೆ ಮಾಡಿರುವ ಇಲಾಖೆ, ಮೈಸೂರು-ವಾರಣಾಸಿ, ಮೈಸೂರು-ಅಜ್ಮೇರ್ ಸೇರಿದಂತೆ ವಿವಿಧ ರೈಲುಗಳ ಸೇವೆ ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರು ಇದರ ಉಪಯೋಗ … Continue reading ʼನೈಋತ್ಯ ರೈಲ್ವೆ ಇಲಾಖೆʼಯಿಂದ ʼರೈಲು ಪ್ರಯಾಣಿಕʼರಿಗೆ ಭರ್ಜರಿ ಗುಡ್‌ ನ್ಯೂಸ್‌..!