ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ. ಇನ್ನು ಉಳಿದ ಎರಡೂವರೆ ವರ್ಷದ ನಂತರ ರಾಜ್ಯಕ್ಕೆ ಗ್ರಹಣ ಮುಕ್ತಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷಗಳ ನಂತರ ಕರ್ನಾಟಕ ಸೂರ್ಯ ಚಂದ್ರ ಇರುವವರೆಗೂ ಪ್ರಕಾಶಮಾನವಾಗಿ ಬೆಳಗುತ್ತದೆ ಎಂದು ನುಡಿದರು. ಸಿದ್ದರಾಮಯ್ಯ ಅವರೇ, ಕರ್ನಾಟಕಕ್ಕೆ ಹಿಡಿದಿರುವ ಗ್ರಹಣ ನಿಮ್ಮ … Continue reading ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ