ಇಂದು ರಾತ್ರಿ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು
ಬೆಂಗಳೂರು: ಇಂದು ರಾತ್ರಿ ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯನ್ನು ರದ್ದುಪಡಿಸಿರುವುದಾಗಿ ತಿಳಿದು ಬಂದಿದೆ. ಇಂದು ರಾತ್ರಿ ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ಕರೆಯಲಾಗಿತ್ತು. ಇಂತಹ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ರದ್ದುಪಡಿಸಿರುವುದಾಗಿ ತಿಳಿದು ಬಂದಿದೆ. ನವೆಂಬರ್ ನಂತರ ಭಾರತದ ಮೇಲಿನ 25% ದಂಡದ ಸುಂಕವನ್ನು ಟ್ರಂಪ್ ಹಿಂಪಡೆಯಬಹುದು: ಮುಖ್ಯ ಆರ್ಥಿಕ ಸಲಹೆಗಾರ ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed