BIGG NEWS: ಬಿಜೆಪಿ ಇತಿಹಾಸದಲ್ಲೇ ರಾಜಕೀಯ ಹುನ್ನಾರ ಮಾಡಿಲ್ಲ; ಕಾಂಗ್ರೆಸ್‌ ಗೆ ಸುಧಾಕರ್‌ ತಿರುಗೇಟು

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಳಿಗಾಗಿ ಜನರು ಮುಂದೆ ಹೋಗಿ ಏಕೆ ರಾಜಕೀಯವಾಗಿ ಬೆತ್ತಲಾಗುತ್ತೀರಿ? ಸರ್ಕಾರ ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಇತಿಹಾಸದಲ್ಲೇ ರಾಜಕೀಯ ಹುನ್ನಾರ ಮಾಡಿಲ್ಲ ಎಂದು ಸಚಿವ ಸುಧಾಕರ್ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. BIGG NEWS: ಸಿಎಂ, ಕಮಿಷನರ್ ಅನುಮತಿ ಇಲ್ಲದೆ ಮಾಡಲು ಆಗುತ್ತಾ?; ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ   ನಗರದಲ್ಲಿ ಮಾತನಾಡಿದ ಅವರು, ಮತದಾರರ ಗುರುತಿನ ಚೀಟಿಯಲ್ಲಿ ಬಿಜೆಪಿ ಅವ್ಯವಹಾರ ನಡೆಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಸರ್ಕಾರದ ಖಜಾನೆಯಿಂದ 130 … Continue reading BIGG NEWS: ಬಿಜೆಪಿ ಇತಿಹಾಸದಲ್ಲೇ ರಾಜಕೀಯ ಹುನ್ನಾರ ಮಾಡಿಲ್ಲ; ಕಾಂಗ್ರೆಸ್‌ ಗೆ ಸುಧಾಕರ್‌ ತಿರುಗೇಟು