ಬಿಜೆಪಿ 5900 ಕೋಟಿ ರೂ. ಸಾಲ ಬಿಟ್ಟು ಹೋಗದೆ ಇದ್ದಿದ್ದರೆ, ಟಿಕೆಟ್ ದರ ಹೆಚ್ಚಿಸುವ ಅಗತ್ಯತೆ ಇರಲಿಲ್ಲ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಶೇಕಡ 15ರಷ್ಟು ಏರಿಕೆ ಮಾಡಿ ಅನುಮೋದನೆ ನೀಡಲಾಯಿತು. ಈ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದೂ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆ ಬಿಜೆಪಿಯವರು 5,900 ಕೋಟಿ ಸಾಲ ಬಿಟ್ಟು ಹೋಗಿದ್ದರು ಅವರು ಸಾಲ ಬಿಟ್ಟು ಹೋಗದೆ ಇದ್ದಿದ್ದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ ಎಂದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ … Continue reading ಬಿಜೆಪಿ 5900 ಕೋಟಿ ರೂ. ಸಾಲ ಬಿಟ್ಟು ಹೋಗದೆ ಇದ್ದಿದ್ದರೆ, ಟಿಕೆಟ್ ದರ ಹೆಚ್ಚಿಸುವ ಅಗತ್ಯತೆ ಇರಲಿಲ್ಲ : ಸಚಿವ ರಾಮಲಿಂಗಾರೆಡ್ಡಿ