BIGG NEWS: ಬಿಜೆಪಿಯವರು ಅಂದ್ರೆ ಡೋಂಗಿಗಳು, ಸುಳ್ಳು ಹೇಳುವವರು; ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಶಿವಮೊಗ್ಗ: ಬಿಜೆಪಿ ತೊಲಗಿಸಬೇಕು ಎಂಬುದೇ ಬಿಜೆಪಿಯವರ ಸಂಕಲ್ಪ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. BREAKING NEWS: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್;‌ ಡೆತ್‌ ನೋಟ್‌ ನಲ್ಲಿ ಉಲೇಖಿಸಿದ್ದ ಸ್ವಾಮೀಜಿ ಪರಾರಿ   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ನೀಡಿ ಜನರನ್ನು ಕರೆದುಕೊಂಡು ಬಂದಿದ್ದಾರೆ. ಅದಕ್ಕಾಗಿ ಕಾರ್ಯಕ್ರಮದಲ್ಲಿ ಜನರು ಕುಳಿತುಕೊಳ್ಳುತ್ತಿಲ್ಲ. ಬಿಜೆಪಿಯವರು ಅಂದ್ರೆ ಡೋಂಗಿಗಳು, ಸುಳ್ಳು ಹೇಳುವವರು ಎಂದು ವ್ಯಂಗ್ಯವಾಡಿದರು.ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇಲ್ಲ. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಆರ್‌ಎಸ್‍ಎಸ್ … Continue reading BIGG NEWS: ಬಿಜೆಪಿಯವರು ಅಂದ್ರೆ ಡೋಂಗಿಗಳು, ಸುಳ್ಳು ಹೇಳುವವರು; ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ