BJP ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು BJP ಪರಿವಾರದ ಹುನ್ನಾರ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

ಮಡಿಕೇರಿ: ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು. BJP ಸಂವಿಧಾನ ವಿರೋಧಿ. ಸಂವಿಧಾನ … Continue reading BJP ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು BJP ಪರಿವಾರದ ಹುನ್ನಾರ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ