ನಮ್ಮ ಭ್ರಷ್ಟಾಚಾರ ಬಯಲು ಮಾಡಿ ಎಂದು ಬಿಜೆಪಿಯವರೇ ದುಂಬಾಲು; ನಮ್ಮ ಶಕ್ತಿ ತೋರಿಸುತ್ತೇವೆ: ಡಿಸಿಎಂ ಡಿಕೆಶಿ

ಬೆಂಗಳೂರು: “ಇಡೀ ದೇಶದಲ್ಲೇ ಕರ್ನಾಟಕ ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ. ಬಿಜೆಪಿಯ ಭ್ರಷ್ಟಾಚಾರವನ್ನು ಬಯಲು ಮಾಡಲು ಅವರೇ ಕರೆಯುತ್ತಿದ್ದಾರೆ. ಈಗ ನಾವು ನಮ್ಮ ಶಕ್ತಿ ತೋರಿಸುತ್ತೇವೆ” ಎಂದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಜಾಹೀರಾತುಗಳ ಬಗ್ಗೆ ಬಿಜೆಪಿಯವರು ಖಾಸಗಿ ದೂರು ನೀಡಿದ್ದಾರೆ. ನಾವು ಸುಮ್ಮನೆ ಜಾಹೀರಾತು ನೀಡಿಲ್ಲ. ಬಿಜೆಪಿ ನಾಯಕರ, ಸಚಿವರ ಹೇಳಿಕೆಗಳ ಆಧಾರದ ಮೇಲೆ ಹಾಗೂ ಮಾಧ್ಯಮಗಳಲ್ಲಿ … Continue reading ನಮ್ಮ ಭ್ರಷ್ಟಾಚಾರ ಬಯಲು ಮಾಡಿ ಎಂದು ಬಿಜೆಪಿಯವರೇ ದುಂಬಾಲು; ನಮ್ಮ ಶಕ್ತಿ ತೋರಿಸುತ್ತೇವೆ: ಡಿಸಿಎಂ ಡಿಕೆಶಿ