BIGG NEWS: ಬಿಜೆಪಿಯವರು ಹಳ್ಳಿಗಳಲ್ಲಿ ಕೋಮುಗಲಭೆ ಹುಟ್ಟು ಹಾಕುತ್ತಿದ್ದಾರೆ; ಡಿ.ಕೆ. ಶಿವಕುಮಾರ್

ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದರು. HEALTH TIPS: ನಿಮಗೆ ಈ ಐದು ಕೆಟ್ಟ ಅಭ್ಯಾಸಗಳಿದ್ದರೆ? ಪೈಲ್ಸ್ ಬರಬಹುದು ಎಚ್ಚರ..   ಸದ್ಯ ಸಿ.ಟಿ.ರವಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಹಿಂದೂಗಳ ಹತ್ಯೆ ಆಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸ ನಡೆದಿದೆ. ಭ್ರಷ್ಟಾಚಾರ, ಮತಗಳ್ಳತನ ಕೇಸ್​ ಮುಚ್ಚಿ ಹಾಕಲು ಇಂತಹ ಹೇಳಿಕೆ … Continue reading BIGG NEWS: ಬಿಜೆಪಿಯವರು ಹಳ್ಳಿಗಳಲ್ಲಿ ಕೋಮುಗಲಭೆ ಹುಟ್ಟು ಹಾಕುತ್ತಿದ್ದಾರೆ; ಡಿ.ಕೆ. ಶಿವಕುಮಾರ್