BIGG NEWS: ಕರ್ನಾಟಕದ ಎಲ್ಲ ಭಾಗದಲ್ಲೂ ಬಿಜೆಪಿ ಪಕ್ಷ ಗೆಲ್ಲಲಿದೆ; ಸಚಿವ ಶ್ರೀರಾಮುಲು

ಬಳ್ಳಾರಿ: ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟಿದ ವಿಚಾರವಾಗಿ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ಸ್ನೇಹಿತ ಜನಾರ್ದನ ರೆಡ್ಡಿ ಪಕ್ಷ ಪ್ರಭಾವ ಬೀರಲ್ಲಾ. ರಾಮುಲು ಮುಖ ನೋಡಿ ಮತ್ತೊಬ್ಬರ ಮುಖ ನೋಡಿ ಮತ ಹಾಕಬೇಡಿ. ಮೈಸೂರು ಭಾಗ ಅಷ್ಟೇ ಅಲ್ಲಾ ಕಲ್ಯಾಣ ಕರ್ನಾಟಕ ಎಲ್ಲ ಭಾಗದಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ ಎಂದು ಹೇಳಿದ್ದಾರೆ. BIGG NEWS: ಕುಂದಾನಗರಿಯಲ್ಲಿ ಮತ್ತೆ ರಕ್ತಪಾತ; ಗುಟ್ಕಾ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continue reading BIGG NEWS: ಕರ್ನಾಟಕದ ಎಲ್ಲ ಭಾಗದಲ್ಲೂ ಬಿಜೆಪಿ ಪಕ್ಷ ಗೆಲ್ಲಲಿದೆ; ಸಚಿವ ಶ್ರೀರಾಮುಲು