ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

ಬೆಂಗಳೂರು : ರಾಜ್ಯ ಸರ್ಕಾರದ ಸಿಎ ಶಾಲಿನಿ ರಜನೀಶ್ ಅವರ ಕುರಿತು ಬಿಜೆಪಿ ಪರಿಷತ್ ಸದಸ್ಯ ಎನ್.ರವಿಕುಮಾರ್ ಸಂಸದೀಯ ಪದ ಬಳಸಿದ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎನ್. ರವಿಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರವಿ ಕುಮಾರ್ ವಿರುದ್ಧ ಹೆಬ್ಬಾಳ್ಕರ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ವಿಪ್ … Continue reading ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ