ಮೇಷನಿಮ್ಮಂತೆಯೇ ಇತರರೂ ಸ್ವಾತಂತ್ರ್ಯ ಹಾಗೂ ಸಂತೋಷವಾಗಿರಬೇಕೆಂಬ ಮನೋಭಾವದಿಂದಾಗಿ ಹೆಚ್ಚಿನ ಗೌರವವನ್ನು ಪಡೆದುಕೊಳ್ಳುವಿರಿ. ತಾಯಿ ಜಗನ್ಮಾತೆ ದುರ್ಗಾಪರಮೇಶ್ವರಿಯ ಆರಾಧನೆ ಶುಭ ತರಲಿದೆ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ವೃಷಭಕಷ್ಟಗಳನ್ನು ಯಾರಲ್ಲಿಯೂ ಹೇಳಿಕೊಳ್ಳಬೇಡಿ, ಸಸಾರಕ್ಕೆ ಒಳಗಾಗುವ ಸನ್ನಿವೇಶಗಳಿರುವುದು. ಗೋವಿನ ಉತ್ಪನ್ನಗಳ ಮಾರಾಟಗಾರರಿಗೆ ಲಾಭ ಬರುವುದು. ತಾಯಿಯ ಆರೋಗ್ಯ ಸುಧಾರಿಸುವುದು.
ಮಿಥುನಮಕ್ಕಳ ಹೊಸ ವ್ಯವಹಾರದಲ್ಲಿ ತಂದೆತಾಯಿಯ ಆಶೀರ್ವಾದ, ಆರ್ಥಿಕ ಸಹಕಾರ ದೊರೆಯಲಿದೆ. ಕೆಲಸದ ಮುಕ್ತಾಯದ ಸಮಯದಲ್ಲಿ ಆಯಾಸವಾಗುವುದು. ಸಂಬಂಧಿಕರಲ್ಲಿ ಹಣದ ವ್ಯವಹಾರ ನಡೆಸಬೇಡಿ.
ಕರ್ಕಾಟಕದಾಯಾದಿಗಳ ಮಧ್ಯೆ ನೀವಂದುಕೊಂಡಷ್ಟು ಪರಿಸ್ಥಿತಿ ಕೆಟ್ಟದಾಗಿ ಇರುವುದಿಲ್ಲ. ಕೆಲಸ ಕಾರ್ಯಗಳು ಯಾವುದೇ ಆತಂಕವಿಲ್ಲದೆ ನಡೆಯುವುದು. ಎಲ್ಲಾ ಕೆಲಸಗಳೂ ತ್ವರಿತ ಗತಿಯಲ್ಲಿ ಸಾಗುವುದು.
ಸಿಂಹ ಪ್ರಯಾಣವು ಪೂರ್ವನಿಯೋಜಿತ ರೀತಿಯಲ್ಲಿ ನಡೆಯುವುದು ಕಷ್ಟಕರ. ವಾಹನದ ಬಿಡಿ ಭಾಗಗಳ ಮಾರಾಟಗಾರರಿಗೆ ಲಾಭ ಉಂಟಾ ಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಯ ನುಡಿ ಕೇಳುವಂತಾಗಲಿದೆ.
ಕನ್ಯಾಜಾಹೀರಾತುಗಳ ಮೂಲಕ ವಹಿವಾಟು ಹೆಚ್ಚಿಸಿಕೊಳ್ಳುವ ಪ್ರಯತ್ನ ಫಲ ಕೊಡಲಿದೆ. ಬಹಳ ದಿನದ ನಂತರದ ಹಳೆಯ ಮಿತ್ರನೊಬ್ಬನ ಭೇಟಿ ಮನಸ್ಸಿಗೆ ಮುದ ತರುವುದು. ಶ್ರೀಮಂತ ಜೀವನ ಮನಸ್ಸು ಹಂಬಲಿಸಲಿದೆ.
ತುಲಾತೆಗೆದುಕೊಳ್ಳುವ ನಿರ್ಧಾರವು ಘರ್ಷಣೆ ಉಂಟಾಗುವುದಕ್ಕೆ ಮೂಲಕಾರಣವಾಗುತ್ತದೆ. ಕುಟುಂಬದಲ್ಲಿ ಸೌಖ್ಯವಿದ್ದು ಮನರಂಜನೆಯಿಂದ ಸಮಯವನ್ನು ಅನುಭವಿಸುವಿರಿ, ಹಣದ ವಿಚಾರದಲ್ಲಿ ಬಿಗಿ ನಿಲುವು ಉತ್ತಮ.
ವೃಶ್ಚಿಕಸಾಮಾಜಿಕ ವಲಯದಲ್ಲಿ ಬರುವ ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳುವುದು ನಿಮ್ಮ ವಿವೇಚನೆಗೆ ಬಿಟ್ಟ ವಿಚಾರ. ನೈತಿಕ ಜವಾಬ್ದಾರಿಗಳ ಕಡೆಗೆ ಹೆಚ್ಚಿನ ಗಮನವಿರಲಿ,
ಧನುಧ್ಯಾನ ಹಾಗೂ ಯೋಗದ ಕಡೆ ಗಮನ ಹರಿಸಿ. ಇದು ಆರೋಗ್ಯದ ಲವಲವಿಕೆಗೆ ಬಹಳ ಸಹಾಯವಾಗಲಿದೆ. ಕ್ಷಣಿಕ ಸುಖಕ್ಕಾಗಿ ಇನ್ನೊಬ್ಬರ ಒತ್ತಾಯಕ್ಕಾಗಿ ಅಧಿಕ ಮಟ್ಟದ ಹಣ ವ್ಯಯ ಮಾಡುವುದು ಸರಿಯಲ್ಲ.
ಮಕರಕಾನೂನು ಸಂಬಂಧಿ ವಿಷಯಗಳ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಲಿದೆ. ಈಶ್ವರನ ಅನುಗ್ರಹವಿದ್ದು, ತೊಂದರೆಗಳನ್ನು ನಿವಾರಿಸಿ ವೃತ್ತಿರಂಗದಲ್ಲಿ ಉತ್ತಮ ರೀತಿಯಲ್ಲಿ ಮುಂದುವರಿಯಲು ನೆರವಾಗುತ್ತದೆ.
ಕುಂಭಭರವಸೆಯ ಮಾತುಗಳು ಸಹೋದ್ಯೋಗಿಯೊಬ್ಬರಿಗೆ ಆತ್ಮಸ್ಥೆರ್ಯ ತಂದುಕೊಡುವುದು. ಸಂಪಾದನೆಯನ್ನು ನೋಡಿದ ಕೆಲವರು ಮತ್ತರ ಪಡುವಂತಾಗುತ್ತದೆ. ರಾಜಕೀಯ ರಂಗದಲ್ಲಿ ಜನಪ್ರಿಯತೆ ಪಡೆಯುವಿರಿ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮೀನ ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಕಾರ್ಯ ಸಾಧನೆಗೆ ಅನುಕೂಲಕರ ವಾತಾವರಣ ಸಿಗುವುದು. ಹಿಂದೆಂದೂ ಮಾಡದ ಕೆಲಸಗಳನ್ನು ಈಗ ಮಾಡಬೇಕಾಗುವುದು. ಅಧ್ಯಾಪಕರಿಗೆ ಹೆಚ್ಚಿನ ಕೆಲಸಗಳು ಇರಲಿವೆ.