ಕ್ಯಾಲಿಫೋರ್ನಿಯಾದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಶವಪತ್ತೆ. ಕೊಲೆ ಶಂಕೆ!

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಸ್ಯಾನ್ ಮ್ಯಾಟಿಯೊ ನಗರದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ತನಿಖೆ ನಡೆಯುತ್ತಿದ್ದು ಇದು ಕೊಲೆ-ಇಲ್ಲವೇ ಆತ್ಮಹತ್ಯೆ ಎಂದು ಅಧಿಕಾರಿಗಳು ನಂಬಿದ್ದಾರೆ. ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಆಲಿಸ್ ಪ್ರಿಯಾಂಕಾ ಬೆಂಜಿಗರ್ (40) ಮತ್ತು ಅವರ 4 ವರ್ಷದ ಅವಳಿ ಗಂಡು ಮಕ್ಕಳು ಎಂದು ಗುರುತಿಸಲಾಗಿದೆ. ನ್ಯಾಯಾಲಯದ ದಾಖಲೆಗಳ ಪ್ರಕಾರ ಆನಂದ್ 2016ರ ಡಿಸೆಂಬರ್ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಅವಳಿ ಗಂಡು ಮಕ್ಕಳು ಮಲಗುವ ಕೋಣೆಯಲ್ಲಿ … Continue reading ಕ್ಯಾಲಿಫೋರ್ನಿಯಾದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಶವಪತ್ತೆ. ಕೊಲೆ ಶಂಕೆ!