ಬ್ರಿಟಿಷರಿಂದಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಆಗಲಿಲ್ಲ, ನಿಮ್ಮಿಂದ ಆಗುತ್ತಾ?: ಡಿಕೆ ಶಿವಕುಮಾರ್ ಗುಡುಗು

ಮದ್ದೂರು: ಬ್ರಿಟಿಷರ ಕೈಯಲ್ಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಆಗಲಿಲ್ಲ. ಸರ್ಕಾರ ಒಡೆದುಹಾಕಲು ಇದು ಮಡಕೆಯೇ? ಕಾಂಗ್ರೆಸ್ ಹೋರಾಟಕ್ಕೆ ನಿನ್ನ ಕ್ಷೇತ್ರದ ಹೆಬ್ಬಾಗಿನಲ್ಲೇ ಇರುವ ಶಿವಪುರ ಸತ್ಯಾಗ್ರಹ ಸೌಧವೇ ಸಾಕ್ಷಿ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ. ಮದ್ದೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, “10 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ತೆಗೆಯುತ್ತೇವೆ ಎಂದು ಮಿಸ್ಟರ್ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಬ್ರಿಟಿಷರ ಕೈಯಲ್ಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಆಗಲಿಲ್ಲ. ಸರ್ಕಾರ ಒಡೆದುಹಾಕಲು ಇದು ಮಡಕೆಯೇ? ಕಾಂಗ್ರೆಸ್ ಹೋರಾಟಕ್ಕೆ ನಿನ್ನ ಕ್ಷೇತ್ರದ … Continue reading ಬ್ರಿಟಿಷರಿಂದಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಆಗಲಿಲ್ಲ, ನಿಮ್ಮಿಂದ ಆಗುತ್ತಾ?: ಡಿಕೆ ಶಿವಕುಮಾರ್ ಗುಡುಗು