ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಉತ್ತರಿಸಿದರು. ಮುಖ್ಯಮಂತ್ರಿಗಳು ನಿಮಗೆ ಆಹ್ವಾನ ನೀಡದೆ ಶಾಸಕರ ಸಭೆ ಮಾಡುತ್ತಿದ್ದಾರೆ ಎಂದು ಕೇಳಿದಾಗ “ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು … Continue reading ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿಸಿಎಂ ಡಿ.ಕೆ ಶಿವಕುಮಾರ್