ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿ, ಮಾಲೀಕರ ಕಾರಿನಲ್ಲೇ ತುಂಬಿಕೊಂಡು ಕಳ್ಳರು ಪರಾರಿ

ಹಾಸನ: ಮನೆಯಲ್ಲಿ ಯಾರು ಇಲ್ಲದ ವಿಷಯ ತಿಳಿದಂತ ಕಳ್ಳರು ಬಾಗಿಲು ಮುರಿದು ಕನ್ನ ಹಾಕಿದ್ದಾರೆ. ಮನೆಯಲ್ಲಿ ಸಿಕ್ಕಂತ ಚಿನ್ನ, ಬೆಳ್ಳಿ, ನಗದು ದೋಚಿದಂತ ಕಳ್ಳರು, ಅವೆಲ್ಲವನ್ನು ಮನೆಯ ಮುಂದೆ ನಿಲ್ಲಿಸಿದ್ದಂತ ಮಾಲೀಕರ ಕಾರಿನಲ್ಲಿಯೇ ತುಂಬಿಕೊಂಡು ಪರಾರಿಯಾಗಿರುವಂತ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ವಿದ್ಯಾನಗರದ ನಿವಾಸಿ ವನಜಾಕ್ಷಿ ಎಂಬುವರು ಬೆಂಗಳೂರಿನಲ್ಲಿರುವ ಮಗನ ಮನೆಗೆ ತೆರಳಿದ್ದರು. ಕಳೆದ ಹತ್ತು ದಿನಗಳ ಹಿಂದೆ ಹೋಗಿದ್ದಂತ ಅವರು, ಮರಳಿ ಮನೆಗೆ ಬಂದಾಗ ಬಾಗಿಲು ಮುರಿದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರು … Continue reading ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿ, ಮಾಲೀಕರ ಕಾರಿನಲ್ಲೇ ತುಂಬಿಕೊಂಡು ಕಳ್ಳರು ಪರಾರಿ