ರಾಜ್ಯ ಸರ್ಕಾರವನ್ನು ತಪ್ಪು ದಾರಿಗೆ ಎಳೆದ ಬುರುಡೆ ಗ್ಯಾಂಗ್‌ : ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು

ಬೆಂಗಳೂರು : ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಚಿನ್ನಯ್ಯನ ಮೂಲಕ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ 05-05-2025 ರಂದು ವಜಾಗೊಂಡಿದ್ದರೂ ಸಹ, ಅದನ್ನು ಮುಚ್ಚಿಟ್ಟು ಎಸ್‌ಐಟಿ ರಚನೆ ಆಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ ಬುರುಡೆ ಗ್ಯಾಂಗ್ ನ ಷಡ್ಯಂತ್ರ ಬಟಾ ಬಯಲಾಗಿದೆ. 2025 ಮೇ 5 ರಂದು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ವಕೀಲರಾದ ಕೆ.ವಿ. ಧನಂಜಯ್ ಹಾಗೂ ಅವರ ವಕೀಲರ ತಂಡದ ಮೂಲಕ ಚಿನ್ನಯ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದರು. ಆ ಪಿಐಎಲ್‌ ಅರ್ಜಿ … Continue reading ರಾಜ್ಯ ಸರ್ಕಾರವನ್ನು ತಪ್ಪು ದಾರಿಗೆ ಎಳೆದ ಬುರುಡೆ ಗ್ಯಾಂಗ್‌ : ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು