ಬೆಂಗಳೂರಿನ ಎಲ್ಲಾ ನಿವೇಶನಗಳಿಗೆ ಕಾನೂನು ಉದ್ದೇಶಕ್ಕೆ ‘ಅಧಿಕೃತ ಎ-ಖಾತಾ’ ನೀಡಲು ಸಂಪುಟದ ನಿರ್ಧಾರ | BBMP E-Khata

ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ನಿವೇಶನಗಳಿಗೆ ಕಾನೂನು ಉದ್ದೇಶಕ್ಕಾಗಿ ಅಧಿಕೃತ ಎ-ಖಾತಾ ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಾನೂನುಬಾಹಿರವಾಗಿ ಅನಿಯಂತ್ರಿತ ಕಟ್ಟಡ ನಿರ್ಮಾಣ ಮತ್ತು ಬಡಾವಣೆಗಳ ನಿರ್ಮಾಣದಲ್ಲಿ ಶಿಸ್ತು ತರಲು, ಬೆಂಗಳೂರು ನಗರದ ನಾಗರಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ನಿವೇಶನಗಳಿಗೆ ಕಾನೂನು ಉದ್ದೇಶಕ್ಕೆ ಅಧಿಕೃತ ʼಎʼ ಖಾತಾ ನೀಡಲು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ … Continue reading ಬೆಂಗಳೂರಿನ ಎಲ್ಲಾ ನಿವೇಶನಗಳಿಗೆ ಕಾನೂನು ಉದ್ದೇಶಕ್ಕೆ ‘ಅಧಿಕೃತ ಎ-ಖಾತಾ’ ನೀಡಲು ಸಂಪುಟದ ನಿರ್ಧಾರ | BBMP E-Khata