BREAKING: ಜು.25ರಂದು ಕರೆ ನೀಡಿರುವ ವರ್ತಕರ ಮುಷ್ಕರ ವಾಪಾಸ್ ಪಡೆದಿಲ್ಲ: ಅಧ್ಯಕ್ಷ ರವಿಶೆಟ್ಟಿ ಬೈಂದೂರು ಸ್ಪಷ್ಟನೆ

ಬೆಂಗಳೂರು: ವಾಣಿಜ್ಯ ತೆರಿಗೆ ನೋಟಿಸ್ ವಿರೋಧಿಸಿ ಜುಲೈ.25ರಂದು ವರ್ತಕರು ಕರೆ ನೀಡಿದ್ದಂತ ಬಂದ್ ವಾಪಾಸ್ ಪಡೆಯಲಾಗಿದೆ ಎನ್ನಲಾಗುತ್ತಿತ್ತು. ಆದರೇ ಕರ್ನಾಟಕ ಕಾರ್ಮಿಕ ಪರಿಷತ್ ಅಧ್ಯಕ್ಷ ರವಿಶೆಟ್ಟಿ ಬೈಂದೂರು ಅವರು ಜುಲೈ.25ರಂದು ಕರೆ ನೀಡಿದ್ದಂತ ಬಂದ್ ವಾಪಾಸ್ಸು ಪಡೆದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಬಂದ್ ಗೆ ಕರೆ ಕೊಟ್ಟಿರುವವರನ್ನು ಬಿಟ್ಟು ಬೇರೆಯವರ ಜೊತೆಗೆ ಸಭೆ ನಡೆಸಿದ್ದಾರೆ. ಬೇರೆಯವರ ಜೊತೆ ಸಭೆ ನಡೆಸಿ ಬಂದ್ ಹಿಂಪಡೆದಿರುವುದಾಗಿ ಸಿಎಂ ಹೇಳಿದ್ದಾರೆ ಎಂದರು. ಇದು ಸರಿಯಲ್ಲ. ನಾವು … Continue reading BREAKING: ಜು.25ರಂದು ಕರೆ ನೀಡಿರುವ ವರ್ತಕರ ಮುಷ್ಕರ ವಾಪಾಸ್ ಪಡೆದಿಲ್ಲ: ಅಧ್ಯಕ್ಷ ರವಿಶೆಟ್ಟಿ ಬೈಂದೂರು ಸ್ಪಷ್ಟನೆ