BIG NEWS: ಅಭಿವೃದ್ಧಿಯ ಬಂಡಿ ಇನ್ಮುಂದೆ ನಿಮ್ಮ ಹೆಗಲಿಗೆ: ನಿಯೋಜಿತ ಸಿಎಂ ಡಿಕೆಶಿಗೆ ಸಿದ್ಧರಾಮಯ್ಯ ಭಾವನಾತ್ಮಕ ಪತ್ರ
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕನಾಗಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಹಾಗೂ ಅತ್ಯಂತ ಭಾವನಾತ್ಮಕ ಪತ್ರವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಸಹೋದ್ಯೋಗಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, ರಾಜ್ಯದ ಗದ್ದುಗೆಯನ್ನು ಅಲಂಕರಿಸಲಿರುವ ಡಿಕೆಶಿಗೆ ಕರ್ನಾಟಕದ ಮುಂದಿನ ಸವಾಲುಗಳು ಹಾಗೂ ಸೈದ್ಧಾಂತಿಕ ಬದ್ಧತೆಯ ಮಹತ್ವವನ್ನು ನೆನಪಿಸಿದ್ದಾರೆ. ಸಿದ್ದರಾಮಯ್ಯ ಅವರ ಆ ಎಕ್ಸ್ ಪೋಸ್ಟ್‌ನ ಸಂಪೂರ್ಣ ಸಾರಾಂಶ ಇಲ್ಲಿದೆ: … Continue reading BIG NEWS: ಅಭಿವೃದ್ಧಿಯ ಬಂಡಿ ಇನ್ಮುಂದೆ ನಿಮ್ಮ ಹೆಗಲಿಗೆ: ನಿಯೋಜಿತ ಸಿಎಂ ಡಿಕೆಶಿಗೆ ಸಿದ್ಧರಾಮಯ್ಯ ಭಾವನಾತ್ಮಕ ಪತ್ರ
Copy and paste this URL into your WordPress site to embed
Copy and paste this code into your site to embed