ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಆರ್‌.ಅಶೋಕ್ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಜಾತಿ ಸಮೀಕ್ಷೆಯ ಹೆಸರಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ. ಎಲ್ಲ ಜಾತಿಗಳ ಜನರು ಮತಾಂತರವನ್ನು ವಿರೋಧಿಸಿದ್ದಾರೆ. ಕುರುಬ, ಬ್ರಾಹ್ಮಣ, ವಿಶ್ವಕರ್ಮ ಹೀಗೆ ಎಲ್ಲ ಜಾತಿಗಳ ಮುಂದೆ ಕ್ರಿಶ್ಚಿಯನ್‌ ಎಂಬ ಹೆಸರು ತರಲಾಗಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಕ್ರೈಸ್ತರಾಗಿದ್ದು, ಅವರನ್ನು ಮೆಚ್ಚಿಸಲು ಈ … Continue reading ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಆರ್‌.ಅಶೋಕ್ ಕಿಡಿ