ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ವಿಪಕ್ಷ ನಾಯಕ ಆರ್.ಅಶೋಕ್

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ. ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ ವೇದಿಕೆ ಸೃಷ್ಟಿಸಿದ್ದಾರೆ. ಒಕ್ಕಲಿಗ, ದಲಿತ, ವಿಶ್ವಕರ್ಮರನ್ನು ಕ್ರೈಸ್ತ ಧರ್ಮಕ್ಕೆ ಸೇರಿಸಲು 52 ಹೊಸ ಜಾತಿಗಳನ್ನು ಸೃಷ್ಟಿ ಮಾಡಲಾಗಿದೆ. ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಕಡಿಮೆ ಅಥವಾ ಹೆಚ್ಚು ಎಂದು ತೋರಿಸಬಹುದು. ಮುಸ್ಲಿಮರು ಹಾಗೂ ಕ್ರೈಸ್ತರಲ್ಲಿ ಅನೇಕ ಜಾತಿಗಳಿದ್ದು, … Continue reading ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ವಿಪಕ್ಷ ನಾಯಕ ಆರ್.ಅಶೋಕ್