ಅಕ್ರಮವಾಗಿ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸುತ್ತಿದ್ದ ಜಾಲ ಬೇಧಿಸಿದ ಸಿಸಿಬಿ, ಇಬ್ಬರು ಅರೆಸ್ಟ್

ಬೆಂಗಳೂರು: ಸಿ.ಸಿ.ಬಿ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆಯವರು, ಡಿ.ಓ.ಟಿ ಹಾಗೂ ವೊಡಾಫೋನ್ ಸೇವಾ ಸಂಸ್ಥೆಯ ಸಹಕಾರದೊಂದಿಗೆ, ಅಕ್ರಮವಾಗಿ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸಿ “ಸಿಮ್ ಬಾಕ್ಸ್” ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ:02/08/2025 ರಂದು ದಾಖಲಾದ ದೂರಿನ ಆಧಾರದ ಮೇಲೆ ನಡೆದ ತನಿಖೆಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಡೇಟಾ ಸೆಂಟರ್‌ನಿಂದ … Continue reading ಅಕ್ರಮವಾಗಿ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸುತ್ತಿದ್ದ ಜಾಲ ಬೇಧಿಸಿದ ಸಿಸಿಬಿ, ಇಬ್ಬರು ಅರೆಸ್ಟ್