ಪ್ರಧಾನಿ ಮೋದಿ- ಜೆಫ್ರಿ ಎಪ್ಸ್ಟೀನ್ ನಡುವಿನ ಕಾಂಗ್ರೆಸ್ ಪಕ್ಷದ ಹೇಳಿಕೆಗೆ ಈ ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ನಡುವಿನ ಸಂಬಂಧದ ಕುರಿತು ಕಾಂಗ್ರೆಸ್ ಪಕ್ಷವು ಹುಟ್ಟುಹಾಕಿದ ರಾಜಕೀಯ ವಿವಾದಕ್ಕೆ ವಿದೇಶಾಂಗ ಸಚಿವಾಲಯ (MEA) ಶನಿವಾರ ಪ್ರತಿಕ್ರಿಯಿಸಿದೆ. ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ಹೀಗೆ ಹೇಳಿದೆ. ಎಪ್ಸ್ಟೀನ್ ಫೈಲ್‌ಗಳಿಂದ ಬಂದಿರುವ ಇಮೇಲ್ ಸಂದೇಶವು ಪ್ರಧಾನಿ ಮತ್ತು ಅವರ ಇಸ್ರೇಲ್ ಭೇಟಿಯನ್ನು ಉಲ್ಲೇಖಿಸುತ್ತದೆ ಎಂಬ ವರದಿಗಳನ್ನು ನಾವು ನೋಡಿದ್ದೇವೆ. ಜುಲೈ 2017 ರಲ್ಲಿ ಪ್ರಧಾನಿಯವರ ಇಸ್ರೇಲ್ ಅಧಿಕೃತ ಭೇಟಿಯ ಸಂಗತಿಯನ್ನು ಮೀರಿ, ಇಮೇಲ್‌ನಲ್ಲಿರುವ ಉಳಿದ ಪ್ರಸ್ತಾಪಗಳು ಶಿಕ್ಷೆಗೊಳಗಾದ … Continue reading ಪ್ರಧಾನಿ ಮೋದಿ- ಜೆಫ್ರಿ ಎಪ್ಸ್ಟೀನ್ ನಡುವಿನ ಕಾಂಗ್ರೆಸ್ ಪಕ್ಷದ ಹೇಳಿಕೆಗೆ ಈ ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ