ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಕೇಂದ್ರವು ಡಿಸೆಂಬರ್ 6 ರಂದು ಎಲ್ಲಾ ರಾಜಕೀಯ ಪಕ್ಷಗಳ ಸಭೆಯನ್ನು ಕರೆದಿದೆ. ಈ ಸಂದರ್ಭದಲ್ಲಿ, ಸಂಭವನೀಯ ಶಾಸಕಾಂಗ ಕಾರ್ಯಗಳು ಮತ್ತು ಅಧಿವೇಶನದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಲೋಕಸಭೆ ಮತ್ತು ರಾಜ್ಯಸಭೆಯ ರಾಜಕೀಯ ಪಕ್ಷಗಳ ನಾಯಕರಿಗೆ ಆಹ್ವಾನ ಕಳುಹಿಸಿದ್ದಾರೆ ಎನ್ನಲಾಗಿದೆ. “ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ಶಾಸಕಾಂಗ ವ್ಯವಹಾರ ಮತ್ತು ಪ್ರಮುಖ ವಿಷಯಗಳ ಬಗ್ಗೆ … Continue reading ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ