GOOD NEWS: ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ನವದೆಹಲಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ ಎಂಬುದನ್ನು ಒತ್ತಿ ಹೇಳಿದರು. ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. … Continue reading GOOD NEWS: ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್